54ನೇ ವಾರ್ಷಿಕ ಘಟಿಕೋತ್ಸವದ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು/ ಕಛೇರಿಗಳು/ ಅಧೀನ ಕಾಲೇಜುಗಳಿಗೆ 23.04.2019ರಂದು ರಜೆ ಘೋಷಿಸಿರುವ ಬಗ್ಗೆ ಸುತ್ತೋಲೆ – ದಿನಾಂಕ 16.04.2019

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲಾ ವಿಭಾಗ ಮತ್ತು ಘಟಕ ಕಾಲೇಜುಗಳಲ್ಲಿ ರಜಾ ದಿನಗಳಲ್ಲಿ ಹಾಗು ಕಛೇರಿ ಸಮಯದ ನಂತರ ಕಾರ್ಯನಿರ್ವಹಿಸುವ ಸಿಬ್ಬಂದಿಗಳು/ ಸಂಶೋದನಾ ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆ

ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಪ್ರಾಧ್ಯಾಪಕ ವೃಂದದ ಬ್ಯಾಕ್-ಲಾಗ್ ಹುದ್ದೆಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ – ದಿನಾಂಕ 27.02.2019

ಬೆಂಗಳೂರು ವಿಶ್ವವಿದ್ಯಾಲಯದಲ್ಲಿಯೇ ಸೇವೆ ಮುಂದುವರೆಸಲು ಇಚ್ಚೆ ವ್ಯಕ್ತಪಡಿಸಿರುವ, ಸೆಂಟ್ರಲ್ ಕಾಲೇಜು ಮತ್ತು ಕೋಲಾರ ಪಿ.ಜಿ.ಸೆಂಟರ್ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಸಿಬ್ಬಂದಿಗಳನ್ನು ಜ್ಞಾನಭಾರತಿ ಆವರಣದಲ್ಲಿರುವ ವಿವಿಧ ವಿಭಾಗಗಳಿಗೆ ವರ್ಗಾಯಿಸಿರುವ ಬಗ್ಗೆದಿನಾಂಕ 25.02.2019

ಬೆಂಗಳೂರು ವಿಶ್ವವಿದ್ಯಾಲಯದಿಂದ ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಿಗೆ ವರ್ಗಾವಣೆಗೊಂಡ ಬೋಧಕರು 4ನೇ ಸೆಮಿಸ್ಟರ್ ಮುಗಿಯುವವರೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಾಠ ಪ್ರವಚನಗಳನ್ನು ಮುಂದುವರೆಸುವಂತೆ ಹೊರಡಿಸಿರುವ ಆದೇಶ – ದಿನಾಂಕ 19.02.2019

ಬೆಂಗಳೂರು ವಿಶ್ವವಿದ್ಯಾಲಯದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಸಮಾಜ ಕಲ್ಯಾಣ ಆಯುಕ್ತರ ಕಛೇರಿಯಿಂದ ಬಂದ ಪತ್ರ

6ನೇ ರಾಜ್ಯ ವೇತನ ಆಯೋಗದ ಇತರ ಶಿಫಾರಸ್ಸುಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳನ್ನು ಬೆಂಗಳೂರು ವಿಶ್ವವಿದ್ಯಾಲಯದ ನೌಕರರಿಗೆ ವಿಸ್ತರಿಸುವ ಬಗ್ಗೆ – ದಿನಾಂಕ 23.01.2019

ಒಂದರಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಕರ್ನಾಟಕದ ಹೊರನಾಡು/ಗಡಿನಾಡಿನ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಪ್ರವೇಶಾತಿಯಲ್ಲಿ ಮೀಸಲಾತಿ ನೀಡುವ ಬಗ್ಗೆ – ದಿನಾಂಕ 14.01.2019

ಹಿಂದಿನ ವರ್ಷಗಳಲ್ಲಿ ಹೊರಡಿಸಿದ ವಿಶ್ವವಿದ್ಯಾಲಯದ ಸುತ್ತೋಲೆಗಳು