ಕೋವಿಡ್ ಆಂಟಿಜೆನ್ ರಾಪಿಡ್ ಟೆಸ್ಟ್ ಗಾಗಿ ಸ್ವಯಂಸೇವಕರಾಗಿ ಕೆಲಸ ಮಾಡಲು ಆಸಕ್ತಿಯುಳ್ಳ ಬೆಂಗಳೂರು ವಿಶ್ವವಿದ್ಯಾಲಯದ ಸಿಬ್ಬಂದಿ / ವಿಧ್ಯಾರ್ಥಿಗಳು ತಮ್ಮ ಸ್ವಯಿಚ್ಚೆಯಿಂದ ತಮ್ಮ ವಿವರಗಳನ್ನು ಸುತ್ತೋಲೆಯಲ್ಲಿ ತಿಳಿಸಿರುವ Google Spread Sheetನಲ್ಲಿ ದಾಖಲಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿರುವ ಬಗ್ಗೆ ಸುತ್ತೋಲೆ – ದಿನಾಂಕ 17.07.2020

ಕರೋನಾ ವೈರಸ್ ಸೋಂಕು ಹರಡುವಿಕೆಯನ್ನು ಹತೋಟಿಗೆ ತರಲು ಸರ್ಕಾರದ ಆದೇಶದ ಅನ್ವಯ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಕಛೇರಿಗಳು, ವಿಭಾಗಗಳು ಮತ್ತು ಸಂಯೋಜನೆಗೊಳಪಟ್ಟ ಕಾಲೇಜುಗಳಿಗೆ ದಿನಾಂಕ 15.07.2020 ರಿಂದ 21.07.2020 ರವರೆಗೆ ರಜೆ ಘೋಷಿಸಿರುವ ಬಗ್ಗೆ ತಿದ್ದುಪಡಿ ಸುತ್ತೋಲೆ – ದಿನಾಂಕ 15.07.2020

ಕರೋನಾ ವೈರಸ್ ಸೋಂಕು ಹರಡುವಿಕೆಯನ್ನು ಹತೋಟಿಗೆ ತರಲು ಸರ್ಕಾರದ ಆದೇಶದ ಅನ್ವಯ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಕಛೇರಿಗಳು, ವಿಭಾಗಗಳು ಮತ್ತು ಸಂಯೋಜನೆಗೊಳಪಟ್ಟ ಕಾಲೇಜುಗಳಿಗೆ ದಿನಾಂಕ 15.07.2020 ರಿಂದ 22.07.2020 ರವರೆಗೆ ರಜೆ ಘೋಷಿಸಿರುವ ಬಗ್ಗೆ ಸುತ್ತೋಲೆ ದಿನಾಂಕ 14.07.2020

ಕರೋನಾ ವೈರಸ್ ಸೋಂಕು ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಯವರಿಗೆ ಮನೆಯಿಂದಲೇ ಕಚೇರಿ ಕೆಲಸವನ್ನು ನಿರ್ವಹಿಸುವ ಬಗ್ಗೆ ಸುತ್ತೋಲೆದಿನಾಂಕ  04.07.2020

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕೋತ್ತರ ವಿಭಾಗಗಳು ಮತ್ತು ಘಟಕ ಕಾಲೇಜುಗಳ ಶಿಕ್ಷಕರಿಗೆ 15.07.2020ರವರೆಗೆ ರಜೆ ವಿಸ್ತರಿಸಿರುವ ಬಗ್ಗೆ ಸುತ್ತೋಲೆದಿನಾಂಕ 04.07.2020

ಬೆಂಗಳೂರು ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ದಿನಾಂಕ 01.06.2020 ರಿಂದ. ಶೇ 100ರಷ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ಸುತ್ತೋಲೆ – 01.06.2020

ಬೆಂಗಳೂರು ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ದಿನಾಂಕ 19.05.2020 ರಿಂದ. ಶೇ 100ರಷ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ಸುತ್ತೋಲೆ – 19.05.2020

ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ಕೋವಿಡ್ –19 ಸೆಲ್ ಸ್ಥಾಪಿಸಿ ಅದಕ್ಕೆ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ತಿಳಿಸುವ ಬಗ್ಗೆ ದಿನಾಂಕ 11.05.2020

ಕೋವಿಡ್ –19 ಗೆ ಸಂಬಂಧಿಸಿದಂತೆ ಲಾಕ್-ಡೌನ್ ಅವಧಿಯಲ್ಲಿ ವಿದ್ಯಾರ್ಥಿಗಳ ಕುಂದು – ಕೊರತೆಗಳನ್ನು ಪರಿಹರಿಸಲು ಸಂಯೋಜಕರನ್ನು ನೇಮಿಸಿರುವ ಬಗ್ಗೆ ಸುತ್ತೋಲೆ – ದಿನಾಂಕ 08.05.2020

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಶೇ 33 ರಷ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ಸುತ್ತೋಲೆ  –ದಿನಾಂಕ 04.05.2020

ಕರೋನಾ ವೈರಸ್ ನ ಸೋಂಕು ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ, ಎಲ್ಲಾ ಸ್ನಾತಕೋತ್ತರ ವಿಭಾಗಗಳು ಮತ್ತು ಘಟಕ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ರಜೆಯನ್ನು ವಿಸ್ತರಿಸಿರುವ ಬಗ್ಗೆ ಸುತ್ತೋಲೆದಿನಾಂಕ 15.04.2020

ಕರೋನಾ ವೈರಸ್ ನ ಸೋಂಕು ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ, ಎಲ್ಲಾ ಸ್ನಾತಕೋತ್ತರ ವಿಭಾಗಗಳು ಮತ್ತು ಘಟಕ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ರಜೆಯನ್ನು ವಿಸ್ತರಿಸಿರುವ ಬಗ್ಗೆ ಸುತ್ತೋಲೆ ದಿನಾಂಕ 30.03.2020

ಕರೋನಾ ವೈರಸ್ ನ ಸೋಂಕು ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಗೆ ರಜೆ ಘೋಷಿಸಿರುವ ಬಗ್ಗೆ ಸುತ್ತೋಲೆದಿನಾಂಕ 23.03.2020

ಕರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕೋತ್ತರ ವಿಭಾಗಗಳು ಮತ್ತು ಘಟಕ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ನೀಡಿರುವ ಮತ್ತು ಹಾಸ್ಟೆಲ್ ಗಳನ್ನು ಮುಚ್ಚುತ್ತಿರುವ ಬಗ್ಗೆ ಸುತ್ತೋಲೆದಿನಾಂಕ 13.03.2020

ಕರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ನೀಡಿರುವ ಬಗ್ಗೆ ಸುತ್ತೋಲೆ – ದಿನಾಂಕ 13.03.2020

ಕರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ದಿನಾಂಕ 10.03.2020

ಕರೋನಾ ವೈರಸ್ ಹರಡದಂತೆ ಅನುಸರಿಸಬೇಕಾದ ಸ್ವಚ್ಛತಾ ಮಾರ್ಗಸೂಚಿಯ ಬಗ್ಗೆ ಸುತ್ತೋಲೆ – ದಿನಾಂಕ 04.03.2020