ಯು.ಜಿ.ಸಿ., ಉನ್ನತ ಶಿಕ್ಷಣ ಇಲಾಖೆ, ಸರ್ಕಾರದ ಇಲಾಖೆಗಳು ಮತ್ತು ಇತರ ಬಾಹ್ಯ ಏಜೆನ್ಸಿಗಳಿಂದ ಬಂದ ಸುತ್ತೋಲೆಗಳು, ಅಧಿಸೂಚನೆಗಳು, ಪತ್ರಗಳು ಮತ್ತು ಇಮೇಲ್:
ವಿಶ್ವವಿದ್ಯಾಲಯ ಹಾಗು ಕಾಲೇಜುಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು 02.10.2020ರಂದು, ಸಂಜೆ 6.30ಕ್ಕೆ ಮಾನ್ಯ ಪ್ರಧಾನ ಮಂತ್ರಿಗಳು ಉದ್ಘಾಟಿಸಲಿರುವ VAIBHAV Summitನಲ್ಲಿ online ಮೂಲಕ ಪಾಲ್ಗೊಳ್ಳುವಂತೆ ಸೂಚಿಸಿರುವ ಬಗ್ಗೆ ಸುತ್ತೋಲೆ – ದಿನಾಂಕ 01.10.2020
ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಸುತ್ತೋಲೆ – ದಿನಾಂಕ 26.08.2019
ಬೆಂಗಳೂರು ವಿಶ್ವವಿದ್ಯಾಲಯದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಸಮಾಜ ಕಲ್ಯಾಣ ಆಯುಕ್ತರ ಕಛೇರಿಯಿಂದ ಬಂದ ಪತ್ರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕ ಪಾವತಿಸುವಂತೆ ಒತ್ತಾಯಿಸದಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ – ದಿನಾಂಕ: 11.06.2018