ದಿನಾಂಕ 20-05-2023 ರಂದು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ರಜೆಯನ್ನು ಘೋಷಿಸುವ ಬಗ್ಗೆ ಸುತ್ತೋಲೆ : ದಿನಾಂಕ : 19-05-2023

2022-23 ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ   ತಂತ್ತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ ಸುತ್ತೋಲೆ. ದಿನಾಂಕ ; 18-05-2023

ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಗ್ರಂಥಾಲಯಗಳಲ್ಲಿ 2023-24 ನೇ ಸಾಲಿಗೆ ಒಂದು ವರ್ಷದ ಅವಧಿಗೆ “ ಲೈಬ್ರರಿ ಅಪ್ರೆಂಟಿಸ್ ತರಬೇತುದಾರ” ರಾಗಿ ಕೆಲಸ ನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿರುವ ಬಗ್ಗೆ ಪ್ರಕಟಣೆ . ದಿನಾಂಕ : 16-05-2023.

ವಿಶ್ವವಿದ್ಯಾಲಯದ ಸುತ್ತೋಲೆ ಸಂಖ್ಯೆ: ಇಎಸ್ ಟಿ-2/ಅ.ಉ/ಸೇವೆ/2022-23, ದಿನಾಂಕ : 20-12-2022ರ ಸುತ್ತೋಲೆಯನ್ನು ಹಿಂಪಡೆಯುವ ಬಗ್ಗೆ ಸುತ್ತೋಲೆ. ದಿನಾಂಕ ; 10-04-2023

NEP-2020 ರ ಅಡಿ ಬರುವ ಮುಕ್ತ ಆಯ್ಕೆ ಪತ್ರಿಕೆಗಳ (Open Elective paper) ವಿಷಯಗಳಲ್ಲಿ ಕೆಲವು ತಿದ್ದುಪಡಿ ಮಾಡುವ ಬಗ್ಗೆ ತಿದ್ದುಪಡಿ ಸುತ್ತೋಲೆ.: ದಿನಾಂಕ : 31-01-2023

 ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ವೃತ್ತಿ ಕೌಶಲ್ಯ ತರಬೇತಿ ಪಡೆಯುವ ಬಗ್ಗೆ  ಸುತ್ತೋಲೆ: ದಿನಾಂಕ: 21-01-2023

 ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಬಗ್ಗೆ ಸುತ್ತೋಲೆ. ದಿನಾಂಕ : 27-01-2023 

ವಿಶ್ವವಿದ್ಯಾಲಯದ ಸಿಬ್ಬಂದಿಗಳು ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (Booth level Officer) ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸುತ್ತೋಲೆ. ದಿನಾಂಕ : 24-01-2023

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ( Indian Science Congress  ) ಮತ್ತು ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (Indian History Congress) ಸಮ್ಮೇಳನ ಹಾಗೂ ಇತರೆ ಶೈಕ್ಷಣಿಕ ಚಟುವಟಿಕೆ ನಡೆಸುವ ಬಗ್ಗೆ ಸುತ್ತೋಲೆ. ದಿನಾಂಕ : 20-01-2023

ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಮಾಹಿತಿಯನ್ನು ಒದಗಿಸುವ ಬಗ್ಗೆ ಸುತ್ತೋಲೆ.  ದಿನಾಂಕ : 06-01-2023

ಹಿಂದಿನ ವರ್ಷಗಳಲ್ಲಿ ಹೊರಡಿಸಿದ ವಿಶ್ವವಿದ್ಯಾಲಯದ ಸುತ್ತೋಲೆಗಳು